ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಕುದ್ಮಾರಿನ ಡಾ. ಮೀರಾಮಣಿ ಎನ್. ಆಯ್ಕೆ
ಪುತ್ತೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಡಾ.ಮೀರಾಮಣಿಯವರು ಸಂಯೋಜಕರಾಗಿ “ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ಗೆ ಆಯ್ಕೆಯಾಗಿದ್ದಾರೆ. ಅವರು ಸಮ್ಮೇಳನದಲ್ಲಿ “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಕುರಿತು […]










