ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ
ಕ್ರೈಂ ಥ್ರಿಲ್ಲರ್ ಸಿನೆಮಾದಂತಿದೆ ಕೇರಳದಲ್ಲಿ ನಡೆದ ಈ ಹತ್ಯಾ ಪ್ರಕರಣ ತಿರುವನಂತಪುರ: ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಕೊಲೆ ಮತ್ತು ಆರೋಪಿಗಳ ಪತ್ತೆ ಕಾರ್ಯ ಯಾವುದೇ ಕ್ರೈಂ ಥ್ರಿಲ್ಲರ್ ಸಿನೇಮಾಕ್ಕೆ ಕಡಿಮೆಯಿಲ್ಲ. ಕಳೆದ ಮೂರು ತಿಂಗಳಿನಿಂದ ಸಿಬಿಐ ಮತ್ತು ಕೇರಳ ಪೊಲೀಸರ ತನಿಖಾ ತಂಡ 10,000ಕ್ಕೂ ಅಧಿಕ […]
ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ Read More »