ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ
ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ, ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಅವರು ಬುಧವಾರ ಸಂಜೆ ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ ಪೋಲೀಸರು ರಾತ್ರಿ ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ […]
ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ Read More »










