ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್
ಮಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿರುವುದು ಘೋರ ದುರಂತವಾಗಿದ್ದು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದಕ್ಕೆ ಕಾರಣವಾಗಿದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಸರ್ಕಾರದ ಭದ್ರತಾ ನಿರ್ಲಕ್ಷೃಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಯಾವುದೇ ಪೂರ್ವ ಸಿದ್ದತೆ ಇಲ್ಲದೆ ಕೇವಲ ಪ್ರಚಾರದ ಉದ್ದೇಶದಿಂದ ಕಾರ್ಯಕ್ರಮ ಏರ್ಪಡಿಸಿದ್ದು, ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ. ರಾಜ್ಯದ ಗೃಹ ಸಚಿವರು ಸಹಿತ ಪೂರ್ತಿ ಇಲಾಖೆ ವಿಫಲವಾಗಿದೆ […]
ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್ Read More »










