ಎಸ್ ಡಿಪಿಐ ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಎಸ್ ಡಿಪಿಐ ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತಿಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಭಾಷಣ ನೆಪದಲ್ಲಿ ಸಂಘ ಪರಿವಾರದ […]










