ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ
ವಾಹನ ತಪಾಸಣೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಡಿಜಿಪಿ ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್ ಕ್ಯಾಮೆರಾಗಳನ್ನು ಕಡ್ಡಾಯವಾಗಿ […]
ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ Read More »










