ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ
ಎರಡು ದಿನದಲ್ಲಿ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ತನ್ನ ತವರು ರಾಜ್ಯವಾದ ಗುಜರಾತಿನಲ್ಲಿ ಎರಡು ದಿನಗಳಲ್ಲಿ ಬರೋಬ್ಬರಿ 82,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇಂದಿನಿಂದ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಹಲವು ಬೃಹತ್ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಪರೇಷನ್ ಸಿಂಧೂರ್ ಬಳಿಕ ಮೊದಲು ಬಾರಿ ಮೋದಿ ತವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ದಾಹೋಡ್‌ನಲ್ಲಿ ರೈಲು ಇಂಜಿನ್ ಉತ್ಪಾದನೆ […]
ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ Read More »










