ಲಾರಿಗಳ ನಡುವೆ ಭೀಕರ ಅಪಘಾತ | ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು
ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್ ಯೂಸುಫ್ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು […]
ಲಾರಿಗಳ ನಡುವೆ ಭೀಕರ ಅಪಘಾತ | ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »










