ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಆಪರೇಷನ್ ಸಿಂದೂರ್ ಕಾರ್ಯಾಚರಣೆಯಿಂದ ಕಂಗೆಟ್ಟುಹೋದ ಪಾಕಿಸ್ಥಾನಕ್ಕೆ ಸೇಡಿನ ತವಕ ಇಸ್ಲಾಮಾಬಾದ್: ತನ್ನ ನೆಲದಲ್ಲಿರುವ ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಿಂದ ಕಂಗೆಟ್ಟು ಹೋಗಿರುವ ಪಾಕಿಸ್ಥಾನ ಈಗ ಸೇಡು ತೀರಿಸಿಕೊಳ್ಳಲು ತವಕಿಸುತ್ತಿದೆ. ಪಾಕಿಸ್ಥಾನದ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ತನ್ನ ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್, ಹಿಂದುಸ್ಥಾನ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರಿ ಬೆಲೆ ತೆರಬೇಕಾಗುತ್ತದೆ. ಪ್ರತಿ […]
ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ Read More »










