ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು
ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿ ಟಿ.ಇ. ಜೋಸೆಫ್ ಎಂಬಾತನಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು 50,000 ರೂ.ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. […]
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು Read More »










