ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು
ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸಿಕ್ಕಾಪಟ್ಟೆ ಥಳಿಸಿದ ಘಟನೆ ವರದಿಯಾಗಿದೆ. ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರ ಮಕ್ಕಳಿಗೆ ತೊಂದರೆ ಮಾಡಿದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಹೆತ್ತವರಿಗೆ ಬಂದಿದೆ. […]
ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು Read More »









