ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ ವಿವಾದ
ಜನಿವಾರ, ಮಂಗಳಸೂತ್ರ ತೆಗೆಯಬೇಕೆಂಬ ಮಾರ್ಗಸೂಚಿಗೆ ವಿರೋಧ ಮಂಗಳೂರು: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಸೃಷ್ಟಿಯಾದ ಜನಿವಾರ ವಿವಾದ ಈಗ ಕೇಂದ್ರ ಸರಕಾರ ನಡೆಸುವ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡಿದೆ. ಮಂಡಳಿಯ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ ಮತ್ತು ಜನಿವಾರ ಕಳಚಿಟ್ಟು ಪರೀಕ್ಷೆ ಬರೆಯಬೇಕೆಂದು ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏ.29ರಂದು ಶುರುವಾಗಲಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ […]
ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ ವಿವಾದ Read More »










