ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು
ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ ಘಟನೆ ನಡೆದಿದೆ. ಜೀನಿ ಕಂಪೆನಿಯ ಮಾಲೀಕರಾದ ದಿಲೀಪ್ ಕುಮಾರ್ ವಿರುದ್ಧ ಅವರದ್ದೇ ಕಂಪೆನಿಯ ಕೆಲಸ ಮಾಡುತ್ತಿದ್ದ ಮೇಘನಾ ಎಂಬುವವರು ದೂರು ನೀಡಿದ್ದು, ದೂರಿನಲ್ಲಿ ತಿಳಿಸಿದಂತೆ, ಕಳೆದ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ […]
ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು Read More »










