ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ
ಫೆ. 7 – 8 ರಂದು ನಡೆಯುವ ವಿದ್ಯಾರ್ಥಿ ಜಾನಪದ ಲೋಕೋತ್ಸವ 2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮತ್ತು ಕರ್ನಾಟಕ ಸರ್ಕಾರದ ಸಂಸ್ಕೃತಿ ಮತ್ತು ಇಲಾಖೆಯ ಸಹಯೋಗದಲ್ಲಿ ಫೆ. 7 ಮತ್ತು ಫೆ. 8 ರಂದು ರಾಮನಗರದ ಬೆಂಗಳೂರು – ಮೈಸೂರು ಹಳೇ ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ 2026’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನ, ಗೀತ ಗಾಯನ, ಪ್ರಶಸ್ತಿ ಪ್ರದಾನ, ದೇಸಿ ಮೇಳ, ವಿಚಾರ […]
ಡಾ. ಕೆ. ಚಿನ್ನಪ್ಪ ಗೌಡರಿಗೆ ‘ಡಾ. ಜಿ. ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ’ ಪ್ರಕಟ Read More »










