ಸ್ವಾಮೀಜಿಯನ್ನೇ 26 ದಿನ ಡಿಜಿಟಲ್ ಅರೆಸ್ಟ್ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು
ಸೈಬರ್ ವಂಚಕರ ಮೋಸದಿಂದ ಮಠದ ಹಣವೆಲ್ಲ ಮಂಗಮಾಯ ಭೋಪಾಲ : ಸೈಬರ್ ಖದೀಮರು ಮಠದ ಸ್ವಾಮೀಜಿಯನ್ನೇ ಡಿಜಿಟಲ್ ಅರೆಸ್ಟ್ ಮಾಡಿ 2.5 ಕೋ. ರೂ. ಲಪಟಾಯಿಸಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿರುವ ರಾಮಕೃಷ್ಣ ಮಿಶನ್ ಆಶ್ರಮದ ಕಾರ್ಯದರ್ಶಿ ಸುಪ್ರದೀಪ್ತಾನಂದ ಸ್ವಾಮೀಜಿ ಬರೋಬ್ಬರಿ 26 ದಿನ ಡಿಜಿಟಲ್ ಅರೆಸ್ಟ್ ಆಗಿ 2.5 ಕೋ. ರೂ. ಕಳೆದುಕೊಂಡಿದ್ದಾರೆ. ಮಾ.15ರಂದು ಸ್ವಾಮೀಜಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತನ್ನನ್ನು ಇ.ಡಿ. ಅಧಿಕಾರಿ ಎಂದು ಪರಿಚಯಿಸಿಕೊಂಡು 20 ಕೋ. ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ […]
ಸ್ವಾಮೀಜಿಯನ್ನೇ 26 ದಿನ ಡಿಜಿಟಲ್ ಅರೆಸ್ಟ್ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು Read More »










