ಏ.24 : ಪುತ್ತೂರು ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಪುತ್ತೂರು: ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಏ.24 ರಂದು ಪುತ್ತೂರು ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಏ.24 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಅಲ್ಲದೆ […]
ಏ.24 : ಪುತ್ತೂರು ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ Read More »










