2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ
ನ್ಯಾಶನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ಗೆ ಸಂಕಷ್ಟ ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸುವುದರೊಂದಿಗೆ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ನ್ಯಾಶನಲ್ ಹೆರಾಲ್ಡ್‌ನ ಕೋಟಿಗಟ್ಟಲೆ ಮೊತ್ತದ ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್‌ನ […]
2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ Read More »










