ಬಾರ್ಯ ಪ್ರಶಸ್ತಿಯಿಂದ ಸಮಾಜಕ್ಕೆ ಉತ್ತಮ ಸಂದೇಶ: ಸಂಜೀವ ಮಠಂದೂರು | ಬಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ
ಪುತ್ತೂರು: ಗುರು ಹಿರಿಯರ ಸಂಸ್ಮರಣೆಯ ಮೂಲಕ ಸಾಧಕರನ್ನು ಗೌರವಿಸುವ ಕಾರ್ಯವು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತದೆ ಎಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠoದೂರು ತಿಳಿಸಿದರು. ಪುತ್ತೂರು ಪರ್ಲಡ್ಕ ಅಗಸ್ತ್ಯ ನಿವಾಸದಲ್ಲಿ ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವತಿಯಿಂದ ಜರಗಿದ 27ನೇ ವರ್ಷದ ಬಾರ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಪುತ್ತೂರು ಆದರ್ಶ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ವೈ ಸುಬ್ರಾಯ ಭಟ್ ಅವರಿಗೆ ಬಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ […]
ಬಾರ್ಯ ಪ್ರಶಸ್ತಿಯಿಂದ ಸಮಾಜಕ್ಕೆ ಉತ್ತಮ ಸಂದೇಶ: ಸಂಜೀವ ಮಠಂದೂರು | ಬಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ Read More »










