ಚಿಪ್ಸ್, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ!
ಬೇಕರಿ ತಿನಿಸುಗಳಲ್ಲಿ ವ್ಯಾಪಕವಾಗಿ ರಾಸಾಯನಿಕ ಬಳಸುತ್ತಿರುವುದು ಪತ್ತೆ ಬೆಂಗಳೂರು : ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಸಿಹಿತಿಂಡಿಗಳು, ಪಫ್ಸ್, ಚಿಪ್ಸ್‌ಮುಂತಾದ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್‌ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯದ ಮೂಲೆ ಮೂಲೆಗಳ ಬೇಕರಿಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು […]
ಚಿಪ್ಸ್, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ! Read More »










