ಸರ್ಕಾರಿ ನೌಕರರಿಗೂ ಬಂತು ಡ್ರೆಸ್ ಕೋಡ್ : ಖಾದಿ ಉಡುಪು ಧರಿಸಲು ಸೂಚನೆ
ಯಾವಾಗ, ಯಾವ ಉಡುಪು ಧರಿಸಬೇಕೆಂದು ಸೂಚಿಸಿದ ಸರ್ಕಾರ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ಜಾರಿ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ನೌಕರರು ಸ್ವಯಂಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದಲ್ಲದೆ, ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಖಾದಿ ಉಡುಪನ್ನು ಧರಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಖಾದಿ ಕೇವಲ ಒಂದು ಉಡುಪು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು […]
ಸರ್ಕಾರಿ ನೌಕರರಿಗೂ ಬಂತು ಡ್ರೆಸ್ ಕೋಡ್ : ಖಾದಿ ಉಡುಪು ಧರಿಸಲು ಸೂಚನೆ Read More »










