ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ
ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಸಂಭವಿಸಿದ ದುರಂತ ಚಿಕ್ಕಮಗಳೂರು : ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿದು ಬಾಲಕಿ ಮೃತಪಟ್ಟು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ. […]
ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ Read More »










