ವಿಧಾನಸೌಧವಿನ್ನು ವಿದ್ಯುತ್ ದೀಪಾಲಂಕಾರದಿಂದ ಜಗಮಗ
ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್ ಯು.ಟಿ.ಖಾದರ್ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್ ದೀಪಗಳಿಂದ ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, […]
ವಿಧಾನಸೌಧವಿನ್ನು ವಿದ್ಯುತ್ ದೀಪಾಲಂಕಾರದಿಂದ ಜಗಮಗ Read More »










