ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ?
ಜೆ.ಪಿ.ನಡ್ಡಾ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಉತ್ತರಾಧಿಕಾರಿಯ ಆಯ್ಕೆ ಈ ತಿಂಗಳಲ್ಲೇ ನಡೆಯಲಿದೆ ಎನ್ನಲಾಗಿದೆ. ಏ.4ಕ್ಕೆ ಸಂಸತ್ ಅಧಿವೇಶನ ಮುಗಿಯಲಿದ್ದು, ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಚುರುಕುಗೊಳಿಸಲಿದೆ. ಬಹುತೇಕ ಏಪ್ರಿಲ್ ಮೂರನೇ ವಾರದಲ್ಲಿ ಹೊಸ ಅಧ್ಯಕ್ಷರ ಘೋಷಣೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ಕೆಲವು ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿಯಿದ್ದು, ಅದನ್ನು ತ್ವರಿತವಾಗಿ ಮುಗಿಸಿದ ಬಳಿಕ ರಾಷ್ಟ್ರೀಯ […]
ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? Read More »










