ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್ ಸೆರೆ
ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್ನ ಪ್ರಾಡಕ್ಟ್ […]
ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್ ಸೆರೆ Read More »










