400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್
ದಟ್ಟ ಅರಣ್ಯದ ಘಾಟ್‌ನಲ್ಲಿ ನಡೆದ ಸಿನಿಮೀಯ ಶೈಲಿಯ ದರೋಡೆ ಕೃತ್ಯ ; ಮೂರು ರಾಜ್ಯಗಳ ಪೊಲೀಸರಿಂದ ತನಿಖೆ ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ […]
400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್ Read More »










