ಮಂಗಳೂರು: ಪೋಕ್ಸೊ ಕೇಸ್ ಅಪರಾಧಿಗೆ 20 ವರ್ಷ ಜೈಲು
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ […]
ಮಂಗಳೂರು: ಪೋಕ್ಸೊ ಕೇಸ್ ಅಪರಾಧಿಗೆ 20 ವರ್ಷ ಜೈಲು Read More »










