ವಿಟ್ಲ ಮಾಡತಡ್ಕ ಕಲ್ಲಿನ ಕೋರೆಯಲ್ಲಿ ಸ್ಪೋಟ | ಅರುಣ್ ಕುಮಾರ್ ಪುತ್ತಿಲ ಭೇಟಿ
ವಿಟ್ಲ : ಮಾಡತಡ್ಕದ ಕಲ್ಲಿನ ಕೋರೆಯಲ್ಲಿ ಸಂಭವಿಸಿದ ಸ್ಫೋಟದ ಘಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಸುತ್ತಮುತ್ತಲಿನ ಹಾನಿಗೊಳಗಾದ ಮನೆಗಳನ್ನೂ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಲ್ಲಿ ಮಾಹಿತಿಯನ್ನು ಪಡೆದು ಘಟನೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಸಂಬಂಧಪಟ್ಟ ಕೋರೆಯ ಮಾಲಕರು ನೀಡಬೇಕು ಮತ್ತು ಅಧಿಕಾರಿಗಳು ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ತಕ್ಷಣ ಎಚ್ಚೆತ್ತು ಗ್ರಾಮದ ಜನರನ್ನೂ ರಕ್ಷಣೆ ಮಾಡಬೇಕು. ಗ್ರಾಮಸ್ಥರು ಈಗಾಗಲೆ ಸದಾ ಭಯದಿಂದ ತಮ್ಮ ಜೀವ […]
ವಿಟ್ಲ ಮಾಡತಡ್ಕ ಕಲ್ಲಿನ ಕೋರೆಯಲ್ಲಿ ಸ್ಪೋಟ | ಅರುಣ್ ಕುಮಾರ್ ಪುತ್ತಿಲ ಭೇಟಿ Read More »










