ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಎಫ್‌ಐಆರ್
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಮಂಗಳೂರು: ಶಕ್ತಿನಗರ ಬಳಿಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 12 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ನೀಡಿದ ದೂರಿನ […]
ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಎಫ್ಐಆರ್ Read More »










