ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು
ಅಸ್ಸಾಂ ಮುಖ್ಯಮಂತ್ರಿ ಪತ್ನಿಯ ವಿರುದ್ಧ ಬಹು ಪಾಸ್‌ಪೋರ್ಟ್ ಹೊಂದಿದ ಆರೋಪ ಮಾಡಿದ ಪ್ರಕರಣ ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು […]
ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು Read More »










