ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್ ಅಧಿಕಾರಿ ನಂಟು?
ಹೆಸರು ಬಹಿರಂಗವಾದ ಬಳಿಕ ನಾಪತ್ತೆಯಾಗಿರುವ ಉಡುಪಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಮಂಗಳೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಿದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.ವಾಮಾಚಾರಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.ಈಗ ವಾಮಾಚಾರ […]
ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್ ಅಧಿಕಾರಿ ನಂಟು? Read More »










