ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ
ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ದಿನದ ಪ್ರಯುಕ್ತ ಫೆ. 24ರಂದು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದಿಂದ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ ಜರಗಿತು. ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ (ಕುಮುದಾಕ್ಷಿ) ಭಾಸ್ಕರ ಬಾರ್ಯ (ಹನುಮಂತ) ಶ್ರೀಧರ ಎಸ್. ಪಿ ಸುರತ್ಕಲ್ (ಕರ್ಣ), ಜಿನೇಂದ್ರ ಜೈನ್ ಬಳ್ಳಮಂಜ(ಗಾರ್ಗ್ಯ ಮುನಿ ಮತ್ತು ಕುಂಜರ), ಗೀತಾ(ಚಂದ್ರಸೇನ1), ಸತೀಶ್ ಶಿರ್ಲಾಲು(ದ್ರೋಣ), ಗುಡ್ಡಪ್ಪ ಬಲ್ಯ(ಅರ್ಜುನ), ಜಯರಾಮ ಬಲ್ಯ(ಭೀಮ), ರವೀಂದ್ರ ದರ್ಬೆ(ಕೌರವ), ಶ್ರುತಿ ವಿಸ್ಮಿತ್ (ಭೀಷನಿ), ಪೂರ್ಣಿಮಾ ರಾವ್ ಬೆಳ್ತಂಗಡಿ (ಧರ್ಮರಾಯ […]
ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ Read More »










