ಸರ್ಕಾರಿ ಉದ್ಯೋಗ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳ : ಸಂಪುಟ ತೀರ್ಮಾನ
ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹೆಚ್ಚಳ ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. […]
ಸರ್ಕಾರಿ ಉದ್ಯೋಗ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳ : ಸಂಪುಟ ತೀರ್ಮಾನ Read More »










