ಪತಿಯ ಶವದ ಜೊತೆಗೆ ಹತ್ತು ದಿನ ಕಾಲ ಕಳೆದ ಮಾನಸಿಕ ಅಸ್ವಸ್ಥ ಪತ್ನಿ
ಚಿಕ್ಕಮಗಳೂರು: ಮೃತ ಪತಿಯ ಶವದ ಜೊತೆಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಮನ ಕಲಕುವ ಘಟನೆ ಬಣಕಲ್‌ನಲ್ಲಿ ನಡೆದಿದೆ. ಸುಭಾಶ್ ನಗರದ ಸಿರಿಲ್ ಮೋನಿಸ್(77) ಅವರು ಮೃತರು. ಅವರ ಪತ್ನಿ ಸಿಸಿಲ್ ಮಾನಸಿಕ ಅಸ್ವಸ್ಥರಾಗಿದ್ದು ಪತಿಯ ಶವದ ಜೊತೆಗೆ ಹತ್ತು ದಿನಗಳ ಕಾಲ ಕಳೆದಿದ್ದಾರೆ. ಅವರ ಪುತ್ರ ಮೆಲ್ವಿನ್ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪುತ್ರಿ ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಸಿರಿಲ್ ಅವರಿಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ಚಿಕಿತ್ಸೆ ಕೊಡಿಸಿ ಕೆಲ ದಿನಗಳ ಹಿಂದಷ್ಟೇ […]
ಪತಿಯ ಶವದ ಜೊತೆಗೆ ಹತ್ತು ದಿನ ಕಾಲ ಕಳೆದ ಮಾನಸಿಕ ಅಸ್ವಸ್ಥ ಪತ್ನಿ Read More »










