ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ
ನವದೆಹಲಿ: ರೈಲಿನ ಶೌಚಾಲಯದೊಳಗೆ ಸೇರಿಕೊಂಡ ಲಾಕ್ ಮಾಡಿ ಜೋಡಿಯೊಂದು ಎರಡು ಗಂಟೆಗೂ ಅಧಿಕ ಕಾಲ ಅದರೊಳಗೆ ಕಳೆದು ಬೇರೆ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದಾಗ ಯುವತಿ ನೀಡಿದ ಹಾರಿಕೆಯ ಉತ್ತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೂ ತುತ್ತಾಗಿದೆೆ. ಎರಡು ಗಂಟೆಯ ಬಳಿಕ ಶೌಚಾಲಯದಿಂದ ಹೊರ ಬಂದ ಜೋಡಿಯನ್ನು ಸಹ ಪ್ರಯಾಣಿಕರು ಪ್ರಶ್ನಿಸಿದ್ದು, ಈ ವೇಳೆ ಯುವತಿ ನನ್ನ ಇಷ್ಟ. ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕು ಎನ್ನುವುದು […]
ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ Read More »










