ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ
ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ ಕದನ ವಿರಾಮ ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರಿ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ. ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಕಂಡಿತ್ತು. ಏಪ್ರಿಲ್ 8ರಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ 1,53,820 ರೂಪಾಯಿ ಬೆಲೆ ದಾಖಲಾಗಿದೆ. […]
ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ Read More »










