ಇರಾನ್‌ನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಆಯ್ಕೆ
ದೇವ ಪ್ರಭುತ್ವ ಪರಂಪರೆಯ ಮುಂದುವರಿಕೆಯಾಗಿ ಮೊಜ್ತಬಾ ಖಮೇನಿಗೆ ಪರಮಾಧಿಕಾರ ಟೆಹ್ರಾನ್: ಇಸ್ರೇಲ್-ಅಮೆರಿಕದ ಪ್ರತೀಕಾರದ ದಾಳಿಯ ನಡುವೆ ಇರಾನ್ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ತಜ್ಞರ ಸಭೆಯು ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಇರಾನ್‌ನ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 56 ವರ್ಷದ ಮೊಜ್ತಬಾ ಅವರನ್ನು ದೇಶದ ನಿಯಂತ್ರಣ ವಹಿಸಿಕೊಳ್ಳಲು ಆಯ್ಕೆ ಮಾಡಲಾಗಿದ್ದು, ದೀರ್ಘಕಾಲದ ನಾಯಕನಾಗಿ ಮುಂದುವರಿಯಲು ಎದುರು ನೋಡುತ್ತಿದ್ದಾರೆ. ಇದಕ್ಕೂ […]
ಇರಾನ್‌ನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಆಯ್ಕೆ Read More »










