ಪುತ್ತೂರು : ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು
ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರಂದು ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ. ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ನಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್‌ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ. […]
ಪುತ್ತೂರು : ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು Read More »










