ಕಾಂಗ್ರೆಸ್ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್ ಚೌಟ ಆಕ್ರೋಶ
ಪರ್ಯಾಯದಲ್ಲಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್ ವಿರೋಧ ಮಂಗಳೂರು: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಿಸಿರುವುದನ್ನು ವಿರೋಧಿಸುತ್ತಿರುವ ನಿಲುವು ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು ಓಲೈಸುವುದಕ್ಕಾಗಿ ಹಿಂದೂ ಸಮಾಜವನ್ನು ಪದೇಪದೆ ಟಾರ್ಗೆಟ್ ಮಾಡುತ್ತಿದೆ. ವಿಧಾನಸೌಧದಲ್ಲೇ ಪಾಕಿಸ್ತಾನದ ಪರ […]
ಕಾಂಗ್ರೆಸ್ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್ ಚೌಟ ಆಕ್ರೋಶ Read More »










