ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್ ಸರ್ಕಾರ
ಸರ್ಕಾರಿ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಸೆರೆಯಾಗಿದ್ದ ಯುವಕರು ಟೆಹ್ರಾನ್ : ಘನಘೋರ ಸಮರದ ನಡುವೆಯೇ ಇರಾನ್ ಮೂವರು ಹೋರಾಟಗಾರರನ್ನು ಗುರುವಾರ ಸಾರ್ವಜನಿಕವಾಗಿ ಗಲ್ಲೆಗೇರಿಸಿದೆ. 19ರ ಹರೆಯದ ಕುಸ್ತಿ ಚಾಂಪಿಯನ್ ಸಲೇಹ್ ಮೊಹಮ್ಮದಿ, ಸಯೀದ್ ದಾವೂದಿ ಮತ್ತು ಮೆಹ್ದಿ ಘಸೇಮಿ ಎಂಬವರನ್ನು ಗಲ್ಲಿಗೇರಿಸಲಾಗಿದೆ. ಇವರು ಕಳೆದ ಜನವರಿ 8ರಂದು ನಡೆದ ಸರ್ಕಾರಿ ವಿರುದ್ಧದ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರನ್ನು ಕೊಂದ ಆರೋಪ ಹೊತ್ತಿದ್ದರು. ಇರಾನ್‌ನ ಖೋಮ್ ನಗರದಲ್ಲಿ ಸಾರ್ವಜನಿಕವಾಗಿ ಈ ಮೂವರು ಯುವಕರನ್ನು ಗಲ್ಲೆಗೇರಿಸಲಾಗಿದೆ ಎಂದು ವರದಿಗಳು […]
ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್ ಸರ್ಕಾರ Read More »










