ಬಾವಿಗೆ ಬಿದ್ದ ಬೆಕ್ಕು | ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕಚ್ಚಿ ಗಾಯಗೊಳಿಸಿದ ಬೆಕ್ಕು
ಪುತ್ತೂರು : ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ಧರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕೊಂದು ಬಿದ್ದಿತ್ತು. ಮಂಗಳವಾರ ಬೆಕ್ಕಿನ ರಕ್ಷಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ಧರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು. ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು […]
ಬಾವಿಗೆ ಬಿದ್ದ ಬೆಕ್ಕು | ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕಚ್ಚಿ ಗಾಯಗೊಳಿಸಿದ ಬೆಕ್ಕು Read More »










