ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಸಂತ ಫಿಲೋಮಿನಾ ಕಾಲೇಜಿನ ದೈ. ಶಿ. ನಿರ್ದೇಶಕ ಎಲಿಯಾಸ್ ಪಿಂಟೋಗೆ ಜೈಲು ಶಿಕ್ಷೆ
ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕನಾಗಿದ್ದ ಕಾಮುಕ ಎಲಿಯಾಸ್ ಪಿಂಟೋನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆರೋಪಿ ಎಲಿಯಾಸ್ ಪಿಂಟೋ(55) ತಾನು ಕಾರ್ಯ ನಿರ್ವಹಿಸುತ್ತಿದ್ದ ಕಾಲೇಜಿನ ಪ್ರಥಮ ಪಿಯುಸಿಯ ಅಪ್ರಾಪ್ತ ವಿದ್ಯಾರ್ಥಿನಿಯನ್ನು ತನ್ನ ಲೈಂಗಿಕ ಕಾಮನೆಗೆ ಬಳಸಿಕೊಳ್ಳಲು ಪ್ರಯತ್ನಿಸಿದ್ದ. ಸಂತ್ರಸ್ತ ಹುಡುಗಿ ಕ್ರೀಡಾ ಅಭ್ಯಾಸಕ್ಕೆ ಬಂದು ಒಂದು ಸುತ್ತು ಓಡಿ ಆ ಬಳಿಕ ವರಾಂಡದಲ್ಲಿ ನಿಂತಿದ್ದಳು. ಈ ವೇಳೆ ಆರೋಪಿ ಪಿಂಟೋ ಕಾರಣ ಕೇಳಿದ್ದು, […]










