ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ
ಜಿಮ್ ಟ್ರೈನಿಂಗ್ ನೆಪದಲ್ಲಿ ಹರಡಿದ ಜಿಹಾದ್‌ನ ಕಬಂಧ ಬಾಹು ಬೆಂಗಳೂರು : ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿಡಿಯೋ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ. […]
ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ Read More »










