ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು
ಔತಣಕೂಟದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ದುರಂತ ನಾಶಿಕ್: ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್‌ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು […]
ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು Read More »










