ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ
ಪುತ್ತೂರು: ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ನಿರ್ಮಾಣವಾದ ನೂತನ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಆಟೋ ಚಾಲಕರು ಸಂಕಷ್ಟದಲ್ಲಿ ನೆರವಿಗೆ ದಾವಿಸುವ ಆಪತ್ಬಾಂದವರಾದರೆ, ಸ್ವಚ್ಚತಾ ಕಾರ್ಮಿಕರು ಜನರ ಆರೋಗ್ಯ ಕಾಪಾಡುವ ರಕ್ಷಕರು. ಈ ಕಾರಣಕ್ಕೆ ಇವರನ್ನು ಸಮಾಜ ಯಾವತ್ತೂ ಅಗೌರವದಿಂದ ಕಾಣಬಾರದು. ಬೆಳಿಗ್ಗೆಯಿಂದ […]
ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »










