ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು
ಪುತ್ತೂರು: ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ-ಪುತ್ತೂರು ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ಇಂದು ನಡೆದಿದೆ. ಕಾರಿನಲ್ಲಿ ತೆರಳಿ ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು ಮಾರುತಿ ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಚಲಿಸುತ್ತಿದ್ದ ವೇಳೆ ಸೇಡಿಯಾಪು ಜಂಕ್ಷನ್ ನಿಂದ 250 ಮೀ ದೂರದ ಕಾಪು ಎಂಬಲ್ಲಿ ಎಡ ಬದಿಗೆ ಚಲಿಸಿ ತೋಟದ ನೀರು ಹರಿಯುವ ಕಾಲುವೆಗೆ […]
ಕಂದಕಕ್ಕೆ ಉರುಳಿದ ಕಾರು | ಐವರು ಪ್ರಾಣಾಪಾಯದಿಂದ ಪಾರು Read More »










