ಸಿಲಿಂಡರ್ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು
ದೇವಸ್ಥಾನದಲ್ಲಿ ಸಂಭವಿಸಿದ ದುರಂತಕ್ಕೆ 4 ಬಲಿ, ಐವರ ಸ್ಥಿತಿ ಚಿಂತಾಜನಕ ಹುಬ್ಬಳ್ಳಿ: ದೇವಸ್ಥಾನವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಶಬರಿಮಲೆ ವ್ರತಧಾರಿಗಳ ಪೈಕಿ ಇನ್ನೋರ್ವ ಕೊನೆಯುಸಿರೆಳೆಯುವುದರೊಂದಿಗೆ ಈ ದುರ್ಘಟನೆಯಲ್ಲಿ ಸಾವಿಗೀಡಾದ ವ್ರತಧಾರಿಗಳ ಸಂಖ್ಯೆ ನಾಲ್ಕಕ್ಕೇರಿದೆ. ಚಿಕಿತ್ಸೆಗೆ ಸ್ಪಂದಿಸದೆ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ. ಮೃತ ಯುವಕನನ್ನು ಲಿಂಗರಾಜ ಬೀರನೂರ (19) ಎಂದು ಗುರುತಿಸಲಾಗಿದೆ. ಡಿ.22ರಂದು ರಾತ್ರಿ ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿರುವ ಸಣ್ಣ ದೇವಸ್ಥಾನವೊಂದರಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಂಭೀರಗೊಂಡಿದ್ದರು. ಇವರ ಪೈಕಿ […]
ಸಿಲಿಂಡರ್ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »










