ಬಾಸ್ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್ ಕೊಟ್ಟ ಗಂಡ
ಮುಂಬಯಿ : ತನ್ನ ಬಾಸ್ ಜತೆ ಮಲಗಲು ಒಪ್ಪದ ಎರಡನೇ ಹೆಂಡತಿಗೆ ಗಂಡ ತ್ರಿವಳಿ ತಲಾಕ್ ನೀಡಿದ ಘಟನೆ ಮುಂಬಯಿ ಸಮೀಪ ಕಲ್ಯಾಣ್‌ನಲ್ಲಿ ಸಂಭವಿಸಿದ್ದು, ಗಂಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿಸೆಂಬರ್ 19ರಂದು ಕಂಪನಿಯ ಪಾರ್ಟಿ ನಡೆದಿದ್ದು, ಇದಕ್ಕೆ ಆರೋಪಿ 45 ವರ್ಷದ ವ್ಯಕ್ತಿ ತನ್ನ 28 ವರ್ಷದ ಎರಡನೇ ಹೆಂಡತಿಯನ್ನು ಕರೆದುಕೊಂಡು ಹೋಗಿದ್ದ. ಪಾರ್ಟಿಯ ಮಧ್ಯೆ ಈತ ಬಾಸ್ ಜೊತೆಗೆ ಹೋಗುವಂತೆ ಹೆಂಡತಿಗೆ ಹೇಳಿದ್ದಾನೆ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಮನೆಗೆ ಬಂದ ಕೂಡಲೇ ಈ […]
ಬಾಸ್ ಜೊತೆ ಹೋಗಲೊಪ್ಪದ ಪತ್ನಿಗೆ ತಲಾಕ್ ಕೊಟ್ಟ ಗಂಡ Read More »










