ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್ ಭಾಗವತ್ ಕಿವಿಮಾತು
ಎಲ್ಲ ಧರ್ಮಗಳ ಜೊತೆಗೆ ಸಾಮರಸ್ಯದಿಂದ ಬಾಳಲು ಸಲಹೆ ಪುಣೆ : ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಕಿವಿಮಾತು ಹೇಳಿದ್ದಾರೆ. ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತ ಎಲ್ಲ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು. ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೇರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ […]
ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್ ಭಾಗವತ್ ಕಿವಿಮಾತು Read More »










