ವಕ್ಫ್ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್ ಮಾಣಿಪ್ಪಾಡಿ ಸ್ಪಷ್ಟನೆ
ವಿಜಯೇಂದ್ರ ಮೇಲೆ ಮಾಡಿದ ಆರೋಪ ಕಾಂಗ್ರೆಸ್‌ಗೆ ತಿರುಗುಬಾಣ ಮಂಗಳೂರು : ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅನ್ವರ್ ಮಾಣಿಪ್ಪಾಡಿ, ಸಿದ್ದರಾಮಯ್ಯ ಹೇಳಿರುವುದು ಶೇ.90 ಸುಳ್ಳು. ಕಾಂಗ್ರೆಸ್ನವರೇ ಲಂಚದ ಆಮಿಷವೊಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.ಬಿ.ವೈ.ವಿಜಯೇಂದ್ರ ನನಗೆ ಯಾವುದೇ ಲಂಚದ ಅಮಿಷವೊಡ್ಡಿಲ್ಲ. 2012-13ರಲ್ಲಿ ವಿಜಯೇಂದ್ರ ಯಾರು ಅಂತಾನೆ ನನಗೆ ಗೊತ್ತಿರಲಿಲ್ಲ. ಅಂದು […]










