ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು | ಆರೋಪಿಯ ಬಂಧನ
ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಹೊಡೆದು 6,80,000ರೂ. ಬೆಲೆಬಾಳುವ ಚಿನ್ನಾಭರಣ, ಮತ್ತು ಲ್ಯಾಪ್ ಟಾಪನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತೀವ್ರವಾಗಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಳವು ಮಾಡಿದ ಸೊತ್ತನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ […]
ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು | ಆರೋಪಿಯ ಬಂಧನ Read More »










